ಆದಿಕಾಂಡ 3:19
ಆದಿಕಾಂಡ 3:19 KANJV-BSI
ನೀನು ತಿರಿಗಿ ಮಣ್ಣಿಗೆ ಸೇರುವತನಕ ಬೆವರಿಡುತ್ತಾ ಬೇಕಾದ ಆಹಾರವನ್ನು ಸಂಪಾದಿಸಬೇಕು. ನೀನು ಮಣ್ಣಿನಿಂದ ತೆಗೆಯಲ್ಪಟ್ಟವನಲ್ಲವೋ; ನೀನು ಮಣ್ಣೇ; ಪುನಃ ಮಣ್ಣಿಗೆ ಸೇರತಕ್ಕವನಾಗಿದ್ದೀ ಎಂದು ಹೇಳಿದನು.