የYouVersion አርማ
የፍለጋ አዶ

ಯೊವಾನ್ನ 2:15-16

ಯೊವಾನ್ನ 2:15-16 KANCLBSI

ಅದನ್ನು ಕಂಡ ಯೇಸು, ಹಗ್ಗವನ್ನು ಚಾವಟಿಯಂತೆ ಹೆಣೆದು ಅದರಿಂದ ಅವರನ್ನೆಲ್ಲಾ ದೇವಾಲಯದಿಂದ ಹೊರಗಟ್ಟಿದರು. ದನಕುರಿಗಳನ್ನು ಓಡಿಸಿದರು. ನಾಣ್ಯ ವಿನಿಮಯ ಮಾಡುವವರ ಮೇಜುಗಳನ್ನು ಕೆಡವಿ, ಚಿಲ್ಲರೆ ಹಣವನ್ನು ಚೆಲ್ಲಿದರು. ಪಾರಿವಾಳಗಳನ್ನು ಮಾರುತ್ತಿದ್ದವರಿಗೆ, “ಇವನ್ನು ಇಲ್ಲಿಂದ ತೆಗೆದುಕೊಂಡು ಹೊರಡಿ. ನನ್ನ ಪಿತನ ಆಲಯವನ್ನು ಸಂತೆಯನ್ನಾಗಿ ಮಾಡಬೇಡಿ,” ಎಂದು ಹೇಳಿದರು.