የYouVersion አርማ
የፍለጋ አዶ

ಯೊವಾನ್ನ 2:7-8

ಯೊವಾನ್ನ 2:7-8 KANCLBSI

ಯೇಸು ಸ್ವಾಮಿ ಸೇವಕರಿಗೆ, “ಆ ಬಾನೆಗಳಲ್ಲಿ ನೀರು ತುಂಬಿರಿ,” ಎಂದು ಹೇಳಿದರು. ಅವರು ಕಂಠದವರೆಗೆ ತುಂಬಿದರು. ಯೇಸು, “ಈಗ ತೋಡಿಕೊಂಡು ಹೋಗಿ ಔತಣದ ಮೇಲ್ವಿಚಾರಕನಿಗೆ ಕೊಡಿ,” ಎಂದು ಹೇಳಲು ಅವರು ಹಾಗೆಯೇ ಮಾಡಿದರು.