1
ಆದಿಕಾಂಡ 5:24
ಕನ್ನಡ ಸಮಕಾಲಿಕ ಅನುವಾದ
ದೇವರೊಂದಿಗೆ ನಂಬಿಗಸ್ತನಾಗಿ ನಡೆಯುತ್ತಿದ್ದ ಹನೋಕನನ್ನು ದೇವರು ತೆಗೆದುಕೊಂಡು ಹೋದದ್ದರಿಂದ ಅವನು ಕಾಣಲಿಲ್ಲ.
Параўнаць
Даследуйце ಆದಿಕಾಂಡ 5:24
2
ಆದಿಕಾಂಡ 5:22
ಮೆತೂಷೆಲಹನು ಹುಟ್ಟಿದ ತರುವಾಯ, ಹನೋಕನು ಮುನ್ನೂರು ವರ್ಷ ದೇವರೊಂದಿಗೆ ನಡೆದನು. ಅವನಿಂದ ಗಂಡು, ಹೆಣ್ಣುಮಕ್ಕಳು ಹುಟ್ಟಿದರು.
Даследуйце ಆದಿಕಾಂಡ 5:22
3
ಆದಿಕಾಂಡ 5:1
ಆದಾಮನ ವಂಶದವರ ದಾಖಲೆಯಿದು: ದೇವರು ಮನುಷ್ಯನನ್ನು ಸೃಷ್ಟಿಸಿದ ದಿನದಲ್ಲಿ ಅವನನ್ನು ತಮ್ಮನ್ನೇ ಹೋಲುವಂತೆ ಉಂಟುಮಾಡಿದರು.
Даследуйце ಆದಿಕಾಂಡ 5:1
4
ಆದಿಕಾಂಡ 5:2
ದೇವರು ಅವರನ್ನು ಗಂಡು ಹೆಣ್ಣಾಗಿ ಸೃಷ್ಟಿ ಮಾಡಿದರು. ಅದೇ ದಿನದಲ್ಲಿ ಅವರನ್ನು ಆಶೀರ್ವದಿಸಿ, ಅವರಿಗೆ “ಮನುಷ್ಯ” ಎಂದು ಕರೆದರು.
Даследуйце ಆದಿಕಾಂಡ 5:2
Стужка
Біблія
Планы чытання
Відэа