1
ಯೋಹಾನ 5:24
ಕನ್ನಡ ಸಮಕಾಲಿಕ ಅನುವಾದ
“ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದ ತಂದೆಯನ್ನು ನಂಬುವವರು ನಿತ್ಯಜೀವವನ್ನು ಹೊಂದಿದ್ದಾರೆ. ಅವರು ನ್ಯಾಯತೀರ್ಪಿಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವವನ್ನು ಹೊಂದಿದ್ದಾರೆ.
Параўнаць
Даследуйце ಯೋಹಾನ 5:24
2
ಯೋಹಾನ 5:6
ಅವನು ಬಿದ್ದುಕೊಂಡಿರುವುದನ್ನು ಯೇಸು ಕಂಡು ಅವನು ಈಗಾಗಲೇ ಬಹುಕಾಲದಿಂದ ಆ ಸ್ಥಿತಿಯಲ್ಲಿದ್ದಾನೆಂದು ತಿಳಿದು ಅವನಿಗೆ, “ನಿನಗೆ ಗುಣಹೊಂದಲು ಮನಸ್ಸಿದೆಯೋ?” ಎಂದು ಕೇಳಿದರು.
Даследуйце ಯೋಹಾನ 5:6
3
ಯೋಹಾನ 5:39-40
ನೀವು ಪವಿತ್ರ ವೇದದಲ್ಲಿ ನಿತ್ಯಜೀವ ದೊರೆಯುತ್ತದೆ ಎಂದು ನೆನಸಿ, ಅವುಗಳನ್ನು ಪರಿಶೋಧಿಸುತ್ತೀದ್ದಿರಿ. ಆ ಪವಿತ್ರ ವೇದವೇ ನನ್ನ ವಿಷಯವಾಗಿ ಸಾಕ್ಷಿಕೊಡುತ್ತದೆ. ಆದರೂ ನೀವು ಜೀವವನ್ನು ಹೊಂದುವುದಕ್ಕಾಗಿ ನನ್ನ ಬಳಿಗೆ ಬರುವುದಕ್ಕೆ ನಿಮಗೆ ಇಷ್ಟವಿಲ್ಲ.
Даследуйце ಯೋಹಾನ 5:39-40
4
ಯೋಹಾನ 5:8-9
ಯೇಸು ಅವನಿಗೆ, “ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ,” ಎಂದರು. ಕೂಡಲೇ ಆ ಮನುಷ್ಯನು ಸ್ವಸ್ಥನಾಗಿ ತನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆದನು. ಆ ದಿನವು ಸಬ್ಬತ್ ದಿನವಾಗಿತ್ತು.
Даследуйце ಯೋಹಾನ 5:8-9
5
ಯೋಹಾನ 5:19
ಯೇಸು ಅವರಿಗೆ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ತಂದೆಯು ಮಾಡುವುದನ್ನು ಕಂಡು ಪುತ್ರನು ಮಾಡುತ್ತಾನೆ ಹೊರತು ಪುತ್ರನು ತನ್ನಷ್ಟಕ್ಕೆ ತಾನೇ ಏನೂ ಮಾಡಲಾರನು. ಏಕೆಂದರೆ ತಂದೆ ಯಾವುದನ್ನೆಲ್ಲಾ ಮಾಡುವರೋ ಹಾಗೆಯೇ ಪುತ್ರನೂ ಮಾಡುವನು.
Даследуйце ಯೋಹಾನ 5:19
Стужка
Біблія
Планы чытання
Відэа