1
ಯೋಹಾನ 8:12
ಕನ್ನಡ ಸಮಕಾಲಿಕ ಅನುವಾದ
ಯೇಸು ಪುನಃ ಜನರೊಂದಿಗೆ ಮಾತನಾಡುತ್ತಾ, “ನಾನೇ ಲೋಕದ ಬೆಳಕಾಗಿದ್ದೇನೆ. ನನ್ನನ್ನು ಹಿಂಬಾಲಿಸುವವರು ಎಂದಿಗೂ ಕತ್ತಲೆಯಲ್ಲಿ ನಡೆಯುವುದಿಲ್ಲ. ಅವರು ಜೀವದ ಬೆಳಕನ್ನು ಹೊಂದಿರುವರು,” ಎಂದು ಹೇಳಿದರು.
Параўнаць
Даследуйце ಯೋಹಾನ 8:12
2
ಯೋಹಾನ 8:32
ಇದಲ್ಲದೆ ನೀವು ಸತ್ಯವನ್ನು ತಿಳಿದುಕೊಳ್ಳುವಿರಿ; ಸತ್ಯವು ನಿಮ್ಮನ್ನು ಸ್ವತಂತ್ರರಾಗಿ ಮಾಡುವುದು,” ಎಂದು ಹೇಳಿದರು.
Даследуйце ಯೋಹಾನ 8:32
3
ಯೋಹಾನ 8:31
ಯೇಸು ತಮ್ಮನ್ನು ನಂಬಿದ್ದ ಯೆಹೂದ್ಯರಿಗೆ ಹೇಳಿದ್ದೇನೆಂದರೆ, “ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿದ್ದರೆ ನಿಜವಾಗಿಯೂ ನೀವು ನನ್ನ ಶಿಷ್ಯರಾಗುವಿರಿ.
Даследуйце ಯೋಹಾನ 8:31
4
ಯೋಹಾನ 8:36
ಆದ್ದರಿಂದ ದೇವಪುತ್ರನು ನಿಮ್ಮನ್ನು ಬಿಡುಗಡೆ ಮಾಡಿದರೆ, ನಿಜವಾಗಿ ನೀವು ಬಿಡುಗಡೆಯಾಗುವಿರಿ.
Даследуйце ಯೋಹಾನ 8:36
5
ಯೋಹಾನ 8:7
ಅವರು ಬಿಡದೆ ಪ್ರಶ್ನೆಗಳನ್ನು ಕೇಳುತ್ತಿರಲು ಯೇಸು ನೆಟ್ಟಗೆ ಕುಳಿತುಕೊಂಡು, “ನಿಮ್ಮಲ್ಲಿ ಪಾಪವಿಲ್ಲದವನು ಯಾರಿದ್ದಾನೋ ಅವನೇ ಮೊದಲು ಇವಳ ಮೇಲೆ ಕಲ್ಲು ಎಸೆಯಲಿ,” ಎಂದು ಅವರಿಗೆ ಹೇಳಿದರು.
Даследуйце ಯೋಹಾನ 8:7
6
ಯೋಹಾನ 8:34
ಅದಕ್ಕೆ ಯೇಸು ಉತ್ತರವಾಗಿ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಪಾಪ ಮಾಡುವವರು ಪಾಪಕ್ಕೆ ಗುಲಾಮರಾಗಿದ್ದಾರೆ.
Даследуйце ಯೋಹಾನ 8:34
7
ಯೋಹಾನ 8:10-11
ಯೇಸು ನೆಟ್ಟಗೆ ಕುಳಿತುಕೊಂಡು ಆಕೆಗೆ, “ಅಮ್ಮಾ ಅವರು ಎಲ್ಲಿದ್ದಾರೆ? ನಿನಗೆ ಯಾರೂ ಶಿಕ್ಷೆ ವಿಧಿಸಲಿಲ್ಲವೋ?” ಎಂದರು. ಅದಕ್ಕೆ ಆಕೆಯು, “ಸ್ವಾಮಿ, ಯಾರೂ ಶಿಕ್ಷೆ ವಿಧಿಸಲಿಲ್ಲ,” ಎಂದಳು. ಯೇಸು ಆಕೆಗೆ, “ನಾನೂ ನಿನಗೆ ಶಿಕ್ಷೆ ವಿಧಿಸುವುದಿಲ್ಲ, ಹೋಗು; ಇನ್ನು ಮೇಲೆ ಪಾಪ ಮಾಡಬೇಡ,” ಎಂದರು.
Даследуйце ಯೋಹಾನ 8:10-11
Стужка
Біблія
Пляны чытаньня
Відэа