1
ಲೂಕ 22:42
ಕನ್ನಡ ಸಮಕಾಲಿಕ ಅನುವಾದ
“ತಂದೆಯೇ, ನಿಮ್ಮ ಚಿತ್ತವಿದ್ದರೆ ಈ ಪಾತ್ರೆಯನ್ನು ನನ್ನಿಂದ ತೊಲಗಿಸಿ. ಆದರೂ ನನ್ನ ಚಿತ್ತವಲ್ಲ ನಿಮ್ಮ ಚಿತ್ತದಂತೆಯೇ ಆಗಲಿ,” ಎಂದು ಪ್ರಾರ್ಥಿಸಿದರು.
Параўнаць
Даследуйце ಲೂಕ 22:42
2
ಲೂಕ 22:32
ಆದರೆ ನಿನ್ನ ನಂಬಿಕೆಯು ಕುಂದದಂತೆ ನಾನು ನಿನಗೋಸ್ಕರ ಬೇಡಿಕೊಂಡಿದ್ದೇನೆ. ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ಬಲಪಡಿಸು,” ಎಂದು ಹೇಳಿದರು.
Даследуйце ಲೂಕ 22:32
3
ಲೂಕ 22:19
ಆಮೇಲೆ ಯೇಸು ರೊಟ್ಟಿಯನ್ನು ತೆಗೆದುಕೊಂಡು, ಸ್ತೋತ್ರಮಾಡಿ ಅದನ್ನು ಮುರಿದು ಶಿಷ್ಯರಿಗೆ ಕೊಟ್ಟು, “ಇದು ನಿಮಗೋಸ್ಕರ ಕೊಟ್ಟಿರುವ ನನ್ನ ದೇಹ, ನನ್ನ ನೆನಪಿಗಾಗಿ ನೀವು ಇದನ್ನು ಮಾಡಿರಿ,” ಎಂದರು.
Даследуйце ಲೂಕ 22:19
4
ಲೂಕ 22:20
ಅದೇ ಪ್ರಕಾರ, ಭೋಜನವಾದ ಮೇಲೆ ಪಾನಪಾತ್ರೆಯನ್ನು ತೆಗೆದುಕೊಂಡು, “ಈ ಪಾತ್ರೆಯು ನಿಮಗೋಸ್ಕರ ಸುರಿಸಲಾಗುವ, ನನ್ನ ರಕ್ತದಿಂದಾದ ಹೊಸ ಒಡಂಬಡಿಕೆಯಾಗಿದೆ.
Даследуйце ಲೂಕ 22:20
5
ಲೂಕ 22:44
ಯೇಸು ವೇದನೆಯಲ್ಲಿದ್ದು ಬಹಳ ಆಸಕ್ತಿಯಿಂದ ಪ್ರಾರ್ಥಿಸಿದರು. ಯೇಸುವಿನ ಬೆವರು ನೆಲಕ್ಕೆ ಬೀಳುತ್ತಿರುವ ರಕ್ತದ ದೊಡ್ಡ ಹನಿಗಳಂತಿದ್ದವು.
Даследуйце ಲೂಕ 22:44
6
ಲೂಕ 22:26
ಆದರೆ ನೀವು ಹಾಗಿರಬಾರದು. ನಿಮ್ಮೊಳಗೆ ಅತಿ ದೊಡ್ಡವನಾಗಿರುವವನು ಅತಿ ಚಿಕ್ಕವನಂತೆ ಇರಲಿ ಮತ್ತು ಆಳ್ವಿಕೆ ಮಾಡುವವನು ಸೇವೆ ಮಾಡುವವನಂತೆ ಇರಲಿ.
Даследуйце ಲೂಕ 22:26
7
ಲೂಕ 22:34
ಆಗ ಯೇಸು, “ಪೇತ್ರನೇ, ನೀನು ನನ್ನನ್ನು ಅರಿಯೆನೆಂದು ಮೂರು ಸಾರಿ ಅಲ್ಲಗಳೆಯುವುದಕ್ಕಿಂತ ಮುಂಚೆ, ಈ ದಿವಸ ಹುಂಜ ಕೂಗುವುದಿಲ್ಲ ಎಂದು ನಿನಗೆ ಹೇಳುತ್ತೇನೆ,” ಎಂದರು.
Даследуйце ಲೂಕ 22:34
Стужка
Біблія
Пляны чытаньня
Відэа