1
ಲೂಕ 23:34
ಕನ್ನಡ ಸಮಕಾಲಿಕ ಅನುವಾದ
ಆಗ ಯೇಸು, “ತಂದೆಯೇ, ಇವರನ್ನು ಕ್ಷಮಿಸಿ, ತಾವು ಏನು ಮಾಡುತ್ತಿದ್ದಾರೆಂದು ಅರಿಯರು,” ಎಂದರು. ಸೈನಿಕರಾದರೋ ಯೇಸುವಿನ ಉಡುಪನ್ನು ಚೀಟುಹಾಕಿ, ಹಂಚಿಕೊಂಡರು.
Параўнаць
Даследуйце ಲೂಕ 23:34
2
ಲೂಕ 23:43
ಆಗ ಯೇಸು ಅವನಿಗೆ, “ಈ ದಿನವೇ ನೀನು ನನ್ನ ಸಂಗಡ ಪರದೈಸಿನಲ್ಲಿರುವೆ ಎಂದು ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ,” ಎಂದರು.
Даследуйце ಲೂಕ 23:43
3
ಲೂಕ 23:42
ಬಳಿಕ ಅವನು, “ಯೇಸುವೇ, ನೀವು ನಿಮ್ಮ ರಾಜ್ಯದಲ್ಲಿ ಬರುವಾಗ ನನ್ನನ್ನು ನೆನಪುಮಾಡಿಕೊಳ್ಳಿರಿ,” ಎಂದನು.
Даследуйце ಲೂಕ 23:42
4
ಲೂಕ 23:46
ಯೇಸು ಮಹಾಧ್ವನಿಯಿಂದ, “ತಂದೆಯೇ, ನನ್ನ ಆತ್ಮವನ್ನು ನಿನ್ನ ಕೈಗಳಲ್ಲಿ ಒಪ್ಪಿಸುತ್ತೇನೆ,” ಎಂದು ಗಟ್ಟಿಯಾಗಿ ಕೂಗಿ ಪ್ರಾಣಬಿಟ್ಟರು.
Даследуйце ಲೂಕ 23:46
5
ಲೂಕ 23:33
ಅವರು “ತಲೆಬುರುಡೆಯ ಸ್ಥಳ” ಎಂದು ಕರೆಯಲಾಗುವ ಸ್ಥಳಕ್ಕೆ ಬಂದಾಗ, ಅಲ್ಲಿ ಯೇಸುವನ್ನು ಶಿಲುಬೆಗೆ ಹಾಕಿದರು. ಆ ಅಪರಾಧಿಗಳಲ್ಲಿ ಒಬ್ಬನನ್ನು ಯೇಸುವಿನ ಬಲಗಡೆಯಲ್ಲಿ ಮತ್ತೊಬ್ಬನನ್ನು ಅವರ ಎಡಗಡೆಯಲ್ಲಿ ಶಿಲುಬೆಗೆ ಹಾಕಿದರು.
Даследуйце ಲೂಕ 23:33
6
ಲೂಕ 23:44-45
ಆಗ ಸುಮಾರು ಮಧ್ಯಾಹ್ನವಾಗಿತ್ತು, ಆ ಹೊತ್ತಿನಿಂದ ಮೂರು ಗಂಟೆಯವರೆಗೆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು. ಸೂರ್ಯನು ಕಳೆಗುಂದಿದನು ಮತ್ತು ದೇವಾಲಯದ ತೆರೆಯು ಹರಿದು ಎರಡು ಭಾಗವಾಯಿತು.
Даследуйце ಲೂಕ 23:44-45
7
ಲೂಕ 23:47
ಆಗ ಶತಾಧಿಪತಿಯು, ನಡೆದದ್ದನ್ನು ಕಂಡು, “ಈತನು ನೀತಿವಂತನೇ ಸರಿ,” ಎಂದು ಹೇಳಿ ದೇವರನ್ನು ಮಹಿಮೆಪಡಿಸಿದನು.
Даследуйце ಲೂಕ 23:47
Стужка
Біблія
Планы чытання
Відэа