ಯೋಹಾನ 1:3-4

ಯೋಹಾನ 1:3-4 KSB

ಆ ವಾಕ್ಯವೆಂಬುವವರ ಮೂಲಕವಾಗಿಯೇ ಸಮಸ್ತವೂ ಸೃಷ್ಟಿಯಾಯಿತು. ಸೃಷ್ಟಿಯಾದವುಗಳಲ್ಲಿ ಯಾವುದೂ ಅವರಿಲ್ಲದೆ ಸೃಷ್ಟಿಯಾಗಲಿಲ್ಲ. ಅವರಲ್ಲಿ ಜೀವವಿತ್ತು. ಆ ಜೀವವು ಮಾನವರಿಗೆ ಬೆಳಕಾಗಿತ್ತು.