ಯೋಹಾನ 11:40

ಯೋಹಾನ 11:40 KSB

ಯೇಸು ಆಕೆಗೆ, “ನೀನು ನಂಬಿದರೆ ದೇವರ ಮಹಿಮೆಯನ್ನು ಕಾಣುವೆ ಎಂದು ನಾನು ನಿನಗೆ ಹೇಳಲಿಲ್ಲವೇ?” ಎಂದರು.