ಯೋಹಾನ 6:44

ಯೋಹಾನ 6:44 KSB

ನನ್ನನ್ನು ಕಳುಹಿಸಿದ ತಂದೆ ಸೆಳೆಯದ ಹೊರತು, ಯಾರೂ ನನ್ನ ಬಳಿಗೆ ಬರಲಾರರು. ನಾನು ಅವರನ್ನು ಕಡೆಯ ದಿನದಲ್ಲಿ ಎಬ್ಬಿಸುವೆನು.