ಲೂಕ 21:11

ಲೂಕ 21:11 KSB

ವಿವಿಧ ಕಡೆಗಳಲ್ಲಿ ಮಹಾಭೂಕಂಪಗಳೂ ಬರಗಳೂ ವ್ಯಾಧಿಗಳೂ ಇರುವುವು. ಭಯ ಹುಟ್ಟಿಸುವ ಘಟನೆಗಳೂ ಆಕಾಶದಿಂದ ಮಹಾಸೂಚನೆಗಳೂ ಆಗುವುವು.