ಲೂಕ 21:9-10

ಲೂಕ 21:9-10 KSB

ನೀವು ಯುದ್ಧಗಳ ಮತ್ತು ಕಲಹಗಳ ವಿಷಯವಾಗಿ ಕೇಳುವಾಗ ದಿಗಿಲುಪಡಬೇಡಿರಿ. ಇವುಗಳೆಲ್ಲಾ ಮೊದಲು ಸಂಭವಿಸಬೇಕು. ಆದರೂ ಕೂಡಲೇ ಅಂತ್ಯ ಬರುವುದಿಲ್ಲ,” ಎಂದರು. ಯೇಸು ಅವರಿಗೆ, “ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು.