ಲೂಕ 23:47

ಲೂಕ 23:47 KSB

ಆಗ ಶತಾಧಿಪತಿಯು, ನಡೆದದ್ದನ್ನು ಕಂಡು, “ಈತನು ನೀತಿವಂತನೇ ಸರಿ,” ಎಂದು ಹೇಳಿ ದೇವರನ್ನು ಮಹಿಮೆಪಡಿಸಿದನು.