1
ಅಪೊಸ್ತಲರ ಕೃತ್ಯಗಳು 3:19
ಕನ್ನಡ ಸತ್ಯವೇದವು J.V. (BSI)
ಆದದರಿಂದ ದೇವರು ನಿಮ್ಮ ಪಾಪಗಳನ್ನು ಅಳಿಸಿಬಿಡುವ ಹಾಗೆ ನೀವು ಪಶ್ಚಾತ್ತಾಪಪಟ್ಟು ಆತನ ಕಡೆಗೆ ತಿರುಗಿಕೊಳ್ಳಿರಿ. ತಿರುಗಿದರೆ ದೇವರ ಸನ್ನಿಧಾನದಿಂದ ವಿಶ್ರಾಂತಿಕಾಲಗಳು ಒದಗಿ
Compare
Explore ಅಪೊಸ್ತಲರ ಕೃತ್ಯಗಳು 3:19
2
ಅಪೊಸ್ತಲರ ಕೃತ್ಯಗಳು 3:6
ಆಗ ಪೇತ್ರನು - ಬೆಳ್ಳಿಬಂಗಾರವಂತೂ ನನ್ನಲ್ಲಿಲ್ಲ, ನನ್ನಲ್ಲಿರುವದನ್ನು ನಿನಗೆ ಕೊಡುತ್ತೇನೆ. ನಜರೇತಿನ ಯೇಸು ಕ್ರಿಸ್ತನ ಹೆಸರಿನಲ್ಲೇ ಎದ್ದು ನಡೆದಾಡು ಎಂದು ಹೇಳಿ
Explore ಅಪೊಸ್ತಲರ ಕೃತ್ಯಗಳು 3:6
3
ಅಪೊಸ್ತಲರ ಕೃತ್ಯಗಳು 3:7-8
ಅವನನ್ನು ಬಲಗೈಹಿಡಿದು ಎತ್ತಿದನು. ಆ ಕ್ಷಣವೇ ಅವನ ಕಾಲುಗಳಿಗೂ ಹರಡುಗಳಿಗೂ ಬಲಬಂತು; ಅವನು ಹಾರಿ ನಿಂತು ನಡೆದಾಡಿದನು; ನಡೆಯುತ್ತಾ ಹಾರುತ್ತಾ ದೇವರನ್ನು ಕೊಂಡಾಡುತ್ತಾ ಅವರ ಜೊತೆಯಲ್ಲಿ ದೇವಾಲಯದೊಳಗೆ ಹೋದನು.
Explore ಅಪೊಸ್ತಲರ ಕೃತ್ಯಗಳು 3:7-8
4
ಅಪೊಸ್ತಲರ ಕೃತ್ಯಗಳು 3:16
ನೀವು ನೋಡುವಂಥ ನಿಮಗೆ ಗುರುತಿರುವಂಥ ಈ ಮನುಷ್ಯನು ನೆಟ್ಟಗಾದದ್ದಕ್ಕೆ ಆತನ ಹೆಸರಿನಲ್ಲಿ ಇಟ್ಟ ನಂಬಿಕೆಯೇ ಕಾರಣ; ಆ ಹೆಸರೇ ಇವನನ್ನು ಬಲಪಡಿಸಿತು. ಆತನ ಮೂಲಕ ಉಂಟಾಗಿರುವ ನಂಬಿಕೆಯೇ ಇವನಿಗೆ ನಿಮ್ಮೆಲ್ಲರ ಮುಂದೆ ಪೂರ್ಣಕ್ಷೇಮವನ್ನು ಕೊಟ್ಟಿತು.
Explore ಅಪೊಸ್ತಲರ ಕೃತ್ಯಗಳು 3:16
Home
Bible
Plans
Videos