1
ಯೋಹಾನ 19:30
ಕನ್ನಡ ಸತ್ಯವೇದವು J.V. (BSI)
ಯೇಸು ಆ ಹುಳಿರಸವನ್ನು ತಕ್ಕೊಂಡ ಮೇಲೆ - ತೀರಿತು ಎಂದು ಹೇಳಿ ತಲೇಬಾಗಿಸಿ ಆತ್ಮವನ್ನು ಒಪ್ಪಿಸಿಕೊಟ್ಟನು.
Compare
Explore ಯೋಹಾನ 19:30
2
ಯೋಹಾನ 19:28
ಇದಾದ ಮೇಲೆ ಯೇಸು ಈಗ ಎಲ್ಲಾ ತೀರಿತೆಂದು ತಿಳಿದು ಶಾಸ್ತ್ರದ ಮಾತು ನೆರವೇರುವಂತೆ - ನನಗೆ ನೀರಡಿಕೆ ಆಗಿದೆ ಅಂದನು.
Explore ಯೋಹಾನ 19:28
3
ಯೋಹಾನ 19:26-27
ಯೇಸು ತನ್ನ ತಾಯಿಯನ್ನೂ ಹತ್ತರದಲ್ಲಿ ನಿಂತಿದ್ದ ತನ್ನ ಪ್ರೀತಿಯ ಶಿಷ್ಯನನ್ನೂ ನೋಡಿ ತಾಯಿಗೆ - ಅಮ್ಮಾ, ಇಗೋ ನಿನ್ನ ಮಗನು ಎಂದು ಹೇಳಿದನು. ತರುವಾಯ ಆ ಶಿಷ್ಯನಿಗೆ - ಇಗೋ ನಿನ್ನ ತಾಯಿ ಎಂದು ಹೇಳಿದನು. ಆ ಹೊತ್ತಿನಿಂದ ಆ ಶಿಷ್ಯನು ಆಕೆಯನ್ನು ತನ್ನ ಮನೆಯಲ್ಲೇ ಇರಿಸಿಕೊಂಡನು.
Explore ಯೋಹಾನ 19:26-27
4
ಯೋಹಾನ 19:33-34
ಆದರೆ ಯೇಸುವಿನ ಬಳಿಗೆ ಬಂದಾಗ ಆತನು ಆಗಲೇ ಸತ್ತಿರುವದನ್ನು ಅವರು ಕಂಡು ಆತನ ಕಾಲುಗಳನ್ನು ಮುರಿಯಲಿಲ್ಲ. ಆದರೂ ಸಿಪಾಯಿಗಳಲ್ಲಿ ಒಬ್ಬನು ಈಟಿಯಿಂದ ಆತನ ಪಕ್ಕೆಯನ್ನು ತಿವಿದನು; ತಿವಿದ ಕೂಡಲೆ ರಕ್ತವೂ ನೀರೂ ಹೊರಟಿತು.
Explore ಯೋಹಾನ 19:33-34
5
ಯೋಹಾನ 19:36-37
ಯಾಕಂದರೆ - ಆತನ ಒಂದು ಎಲುಬನ್ನಾದರೂ ಮುರಿಯಕೂಡದು ಎಂದು ಶಾಸ್ತ್ರದಲ್ಲಿ ಬರೆದ ಮಾತು ನೆರವೇರುವಂತೆ ಇದಾಯಿತು; ಮತ್ತು - ಅವರು ತಾವು ಇರಿದವನನ್ನು ದಿಟ್ಟಿಸಿನೋಡುವರು ಎಂದು ಶಾಸ್ತ್ರದಲ್ಲಿ ಮತ್ತೊಂದು ಮಾತು ಹೇಳಿ ಅದೆ.
Explore ಯೋಹಾನ 19:36-37
6
ಯೋಹಾನ 19:17
ಅವರು ಯೇಸುವನ್ನು ತೆಗೆದುಕೊಂಡು ಹೋದರು; ಆತನು ತನ್ನ ಶಿಲುಬೆಯನ್ನು ತಾನೇ ಹೊತ್ತುಕೊಂಡು ಕಪಾಲಸ್ಥಳವೆಂಬ ಸ್ಥಾನಕ್ಕೆ ಹೋದನು. ಇದಕ್ಕೆ ಇಬ್ರಿಯ ಮಾತಿನಲ್ಲಿ ಗೊಲ್ಗೊಥಾ ಎಂದು ಹೆಸರು.
Explore ಯೋಹಾನ 19:17
7
ಯೋಹಾನ 19:2
ಮತ್ತು ಸಿಪಾಯಿಗಳು ಮುಳ್ಳುಬಳ್ಳಿಯಿಂದ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟ್ಟು ಕೆಂಪು ಒಲ್ಲಿಯನ್ನು ಆತನಿಗೆ ಹೊದಿಸಿ
Explore ಯೋಹಾನ 19:2
Home
Bible
Plans
Videos