1
ಯೋಹಾನ 20:21-22
ಕನ್ನಡ ಸತ್ಯವೇದವು J.V. (BSI)
ಯೇಸು ಅವರಿಗೆ - ನಿಮಗೆ ಸಮಾಧಾನವಾಗಲಿ ಎಂದು ತಿರಿಗಿ ಹೇಳಿ - ತಂದೆ ನನ್ನನ್ನು ಕಳುಹಿಸಿಕೊಟ್ಟ ಹಾಗೆಯೇ ನಾನೂ ನಿಮ್ಮನ್ನು ಕಳುಹಿಸಿಕೊಡುತ್ತೇನೆ ಅಂದನು. ಇದನ್ನು ಹೇಳಿ ಅವರ ಮೇಲೆ ಊದಿ ಅವರಿಗೆ - ಪವಿತ್ರಾತ್ಮವರವನ್ನು ತಕ್ಕೊಳ್ಳಿರಿ
Compare
Explore ಯೋಹಾನ 20:21-22
2
ಯೋಹಾನ 20:29
ಯೇಸು ಅವನಿಗೆ - ನೀನು ನನ್ನನ್ನು ನೋಡಿದ್ದರಿಂದ ನಂಬಿದ್ದೀ; ನೋಡದೆ ನಂಬಿದವರು ಧನ್ಯರು ಎಂದು ಹೇಳಿದನು.
Explore ಯೋಹಾನ 20:29
3
ಯೋಹಾನ 20:27-28
ಆಮೇಲೆ ತೋಮನಿಗೆ - ನಿನ್ನ ಬೆರಳನ್ನು ಈ ಕಡೆ ಚಾಚಿ ನನ್ನ ಕೈಗಳನ್ನು ಮುಟ್ಟಿ ನೋಡು; ನಿನ್ನ ಕೈಚಾಚಿ ನನ್ನ ಪಕ್ಕೆಯಲ್ಲಿ ಹಾಕು; ನಂಬದವನಾಗಿರಬೇಡ, ನಂಬುವವನಾಗು ಎಂದು ಹೇಳಿದನು. ತೋಮನು ಆತನಿಗೆ - ನನ್ನ ಸ್ವಾಮೀ, ನನ್ನ ದೇವರು! ಎಂದು ಹೇಳಿದನು.
Explore ಯೋಹಾನ 20:27-28
Home
Bible
Plans
Videos