1
ಪ್ರೇಷಿತರ ಕಾರ್ಯಕಲಾಪಗಳು 3:19
ಕನ್ನಡ ಸತ್ಯವೇದವು C.L. Bible (BSI)
ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಿರಿ. ಅವರು ನಿಮ್ಮ ಪಾಪಗಳನ್ನು ಪರಿಹರಿಸುವರು.
Compare
Explore ಪ್ರೇಷಿತರ ಕಾರ್ಯಕಲಾಪಗಳು 3:19
2
ಪ್ರೇಷಿತರ ಕಾರ್ಯಕಲಾಪಗಳು 3:6
ಆದರೆ ಪೇತ್ರನು, “ಹಣಕಾಸೇನೂ ನನ್ನಲ್ಲಿಲ್ಲ, ನನ್ನಲ್ಲಿ ಇರುವುದನ್ನು ನಿನಗೆ ಕೊಡುತ್ತೇನೆ; ನಜರೇತಿನ ಯೇಸುಕ್ರಿಸ್ತರ ಹೆಸರಿನಲ್ಲಿ ನಾನು ಆಜ್ಞಾಪಿಸುತ್ತೇನೆ, ಎದ್ದು ನಡೆ” ಎನ್ನುತ್ತಾ.
Explore ಪ್ರೇಷಿತರ ಕಾರ್ಯಕಲಾಪಗಳು 3:6
3
ಪ್ರೇಷಿತರ ಕಾರ್ಯಕಲಾಪಗಳು 3:7-8
ಅವನ ಬಲಗೈಯನ್ನು ಹಿಡಿದು ನಿಲ್ಲಲು ಸಹಾಯಮಾಡಿದನು. ಆ ಕ್ಷಣವೇ ಕುಂಟನ ಅಂಗಾಲು ಮುಂಗಾಲುಗಳು ಬಲಗೊಂಡವು. ಅವನು ಜಿಗಿದುನಿಂತು ಅತ್ತಿತ್ತ ನಡೆದಾಡಲು ಪ್ರಾರಂಭಿಸಿದನು. ಅನಂತರ ಅವನು ಕುಣಿಯುತ್ತಾ ನಡೆಯುತ್ತಾ ದೇವರನ್ನು ಕೊಂಡಾಡುತ್ತಾ ಅವರೊಡನೆಯೇ ದೇವಾಲಯದೊಳಗೆ ಹೋದನು.
Explore ಪ್ರೇಷಿತರ ಕಾರ್ಯಕಲಾಪಗಳು 3:7-8
4
ಪ್ರೇಷಿತರ ಕಾರ್ಯಕಲಾಪಗಳು 3:16
ನಿಮ್ಮ ಕಣ್ಣೆದುರಿಗಿರುವ ಈ ಮನುಷ್ಯನು ಯಾರೆಂದು ನಿಮಗೆ ಗೊತ್ತಿದೆ. ಯೇಸುವಿನ ನಾಮದಿಂದಲೇ, ಆ ನಾಮದ ಮೇಲಿಟ್ಟ ವಿಶ್ವಾಸದಿಂದಲೇ, ಈತನು ಶಕ್ತಿಪಡೆದಿದ್ದಾನೆ. ಯೇಸುವಿನಲ್ಲಿಟ್ಟ ಆ ವಿಶ್ವಾಸವೇ ಈತನಿಗೆ, ನೀವೇ ನೋಡುವಂತೆ, ಸಂಪೂರ್ಣ ಆರೋಗ್ಯವನ್ನು ದಯಪಾಲಿಸಿದೆ.
Explore ಪ್ರೇಷಿತರ ಕಾರ್ಯಕಲಾಪಗಳು 3:16
Home
Bible
Plans
Videos