1
ಆದಿಕಾಂಡ 29:20
ಕನ್ನಡ ಸತ್ಯವೇದವು C.L. Bible (BSI)
ಅಂತೆಯೇ ಯಕೋಬನು ರಾಖೇಲಳಿಗಾಗಿ ಏಳು ವರ್ಷಕಾಲ ಸೇವೆಮಾಡಿದನು. ಆಕೆಯ ಮೇಲೆ ಅವನಿಗೆ ಬಹಳ ಪ್ರೀತಿಯಿದ್ದುದರಿಂದ ಅದು ಅವನಿಗೆ ಕೇವಲ ಕೆಲವೇ ದಿನಗಳಂತೆ ಕಾಣಿಸಿತು.
Compare
Explore ಆದಿಕಾಂಡ 29:20
2
ಆದಿಕಾಂಡ 29:31
ಹೀಗಿರಲು ಲೇಯಳ ಬಗ್ಗೆ ಯಕೋಬನಿಗೆ ಉದಾಸೀನ ಉಂಟಾಯಿತು. ಇದನ್ನು ಕಂಡು ಸರ್ವೇಶ್ವರಸ್ವಾಮಿ ಆಕೆಗೆ ತಾಯ್ತನವನ್ನು ಅನುಗ್ರಹಿಸಿದರು; ರಾಖೇಲಳು ಬಂಜೆಯಾಗೇ ಉಳಿದಳು.
Explore ಆದಿಕಾಂಡ 29:31
Home
Bible
Plans
Videos