1
ಮಾರ್ಕ 11:24
ಕನ್ನಡ ಸತ್ಯವೇದವು C.L. Bible (BSI)
ಆದುದರಿಂದ ನೀವು ಪ್ರಾರ್ಥನೆಯಲ್ಲಿ ಏನೆಂದು ಬೇಡಿಕೊಳ್ಳುತ್ತೀರೋ, ಅದನ್ನೆಲ್ಲಾ ಪಡೆದಾಯಿತೆಂದು ವಿಶ್ವಾಸಿಸಿರಿ; ಅದು ಲಭಿಸುವುದು ನಿಶ್ಚಯವೆಂದು ನಿಮಗೆ ಹೇಳುತ್ತೇನೆ.
Compare
Explore ಮಾರ್ಕ 11:24
2
ಮಾರ್ಕ 11:23
ಆಗ ಯಾವನಾದರೂ ಈ ಬೆಟ್ಟಕ್ಕೆ, ‘ನೀನು ಇಲ್ಲಿಂದ ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು!’ ಎಂದು ಹೇಳಿ, ಮನಸ್ಸಿನಲ್ಲಿ ಸಂದೇಹಪಡದೆ, ಅದು ಸಂಭವಿಸುವುದೆಂದು ವಿಶ್ವಾಸಿಸಿದರೆ, ನಾನು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ, ಅವನು ಹೇಳಿದಂತೆಯೇ ಆಗುವುದು.
Explore ಮಾರ್ಕ 11:23
3
ಮಾರ್ಕ 11:25
ಇದಲ್ಲದೆ, ನೀವು ಪ್ರಾರ್ಥನೆ ಮಾಡುವಾಗಲೆಲ್ಲ, ಯಾರಿಗಾದರೂ ವಿರೋಧವಾಗಿ ನಿಮ್ಮ ಮನಸ್ಸಿನಲ್ಲಿ ಏನಾದರೂ ಇದ್ದರೆ, ಅದನ್ನು ಕ್ಷಮಿಸಿಬಿಡಿ
Explore ಮಾರ್ಕ 11:25
4
ಮಾರ್ಕ 11:22
ಅದಕ್ಕೆ ಯೇಸು, “ನಿಮಗೆ ದೇವರಲ್ಲಿ ವಿಶ್ವಾಸವಿರಲಿ
Explore ಮಾರ್ಕ 11:22
5
ಮಾರ್ಕ 11:17
“ ‘ಸರ್ವಜನಾಂಗಗಳಿಗೂ ಪ್ರಾರ್ಥನಾಲಯ ನನ್ನೀ ಆಲಯ’ ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ ಅಲ್ಲವೇ? ನೀವು ಅದನ್ನು ಕಳ್ಳಕಾಕರ ಗುಹೆಯನ್ನಾಗಿ ಮಾಡಿದ್ದೀರಿ,” ಎಂದು ಯೇಸು ಅವರಿಗೆ ಬುದ್ಧಿಹೇಳಿದರು.
Explore ಮಾರ್ಕ 11:17
6
ಮಾರ್ಕ 11:9
ಯೇಸುವಿನ ಹಿಂದೆಯೂ ಮುಂದೆಯೂ ಇದ್ದವರು - “ಜಯವಾಗಲಿ ! ಸರ್ವೇಶ್ವರನ ನಾಮದಲ್ಲಿ ಬರುವವರಿಗೆ ಮಂಗಳವಾಗಲಿ !
Explore ಮಾರ್ಕ 11:9
7
ಮಾರ್ಕ 11:10
ನಮ್ಮ ಪೂರ್ವಜ ದಾವೀದನ ಸಾಮ್ರಾಜ್ಯ ಉದಯವಾಗಲಿದೆ; ಅದಕ್ಕೆ ಶುಭವಾಗಲಿ ! ಮಹೋನ್ನತದಲ್ಲಿ ದೇವರಿಗೆ ಜಯವಾಗಲಿ !” ಎಂದು ಘೋಷಿಸುತ್ತಿದ್ದರು.
Explore ಮಾರ್ಕ 11:10
Home
Bible
Plans
Videos