1
ಯೋಹಾ 9:4
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ನನ್ನನ್ನು ಕಳುಹಿಸಿದಾತನ ಕ್ರಿಯೆಗಳನ್ನು ನಾವು ಹಗಲಿರುವಾಗಲೇ ಮಾಡಬೇಕು. ರಾತ್ರಿ ಬರುತ್ತದೆ, ಅದು ಬಂದಾಗ ಯಾರೂ ಕೆಲಸ ಮಾಡಲಾರರು.
Compare
Explore ಯೋಹಾ 9:4
2
ಯೋಹಾ 9:5
ನಾನು ಲೋಕದಲ್ಲಿರುವಾಗ ಲೋಕಕ್ಕೆ ಬೆಳಕಾಗಿದ್ದೇನೆ” ಎಂದನು.
Explore ಯೋಹಾ 9:5
3
ಯೋಹಾ 9:2-3
ಆತನ ಶಿಷ್ಯರು, “ಗುರುವೇ, ಇವನು ಕುರುಡನಾಗಿ ಹುಟ್ಟಿರುವುದಕ್ಕೆ ಯಾರು ಪಾಪಮಾಡಿದರು? ಇವನೋ ಅಥವಾ ಇವನ ತಂದೆತಾಯಿಗಳೋ?” ಎಂದು ಆತನನ್ನು ಕೇಳಿದರು. ಯೇಸು, “ಇವನಾಗಲಿ ಇವನ ತಂದೆತಾಯಿಗಳಾಗಲಿ ಪಾಪ ಮಾಡಲಿಲ್ಲ. ಆದರೆ ದೇವರ ಕ್ರಿಯೆಗಳು ಇವನಲ್ಲಿ ತೋರಿಬರುವುದಕ್ಕಾಗಿ ಹೀಗಾಯಿತು.
Explore ಯೋಹಾ 9:2-3
4
ಯೋಹಾ 9:39
ಆಗ ಯೇಸುವು, “ನಾನು ನ್ಯಾಯತೀರ್ಪಿಗಾಗಿ ಈ ಲೋಕಕ್ಕೆ ಬಂದಿದ್ದೇನೆ. ಆ ತೀರ್ಪು ಏನೆಂದರೆ ಕುರುಡರು ನೋಡುವರು, ದೃಷ್ಟಿ ಇರುವವರು ಕುರುಡರಾಗುವರು” ಎಂದನು.
Explore ಯೋಹಾ 9:39
Home
Bible
Plans
Videos