ಅವನು ಸ್ವಲ್ಪ ಕಾಲ ಮನಸ್ಸುಕೊಡಲಿಲ್ಲ. ಆ ಮೇಲೆ ಅವನು, ‘ನಾನು ದೇವರಿಗೆ ಹೆದರುವವನಲ್ಲ, ಮನುಷ್ಯರನ್ನು ಲಕ್ಷ್ಯ ಮಾಡುವವನಲ್ಲ, ಆದರೂ ಈ ವಿಧವೆ ನನ್ನನ್ನು ಕಾಡುತ್ತಾ ಬರುತ್ತಿರುವುದರಿಂದ ಈಕೆಯ ನ್ಯಾಯವನ್ನು ವಿಚಾರಿಸಿ ತೀರ್ಪುಮಾಡುವೆನು. ಇಲ್ಲವಾದರೆ ಈಕೆ ಪದೇಪದೇ ಬಂದು ನನ್ನನ್ನು ದಣಿಸಾಳು’ ಎಂದು ತನ್ನೊಳಗೆ ಅಂದುಕೊಂಡನು.”