1
ಆದಿಕಾಂಡ 10:8
ಪರಿಶುದ್ದ ಬೈಬಲ್
ಕೂಷನಿಗೆ ನಿಮ್ರೋದನೆಂಬ ಗಂಡುಮಗನಿದ್ದನು. ನಿಮ್ರೋದನು ಭೂಲೋಕದಲ್ಲಿ ಮಹಾಬಲಶಾಲಿಯಾಗಿದ್ದು ಮೊದಲನೆಯ ಭೂರಾಜನಾದನು.
Compare
Explore ಆದಿಕಾಂಡ 10:8
2
ಆದಿಕಾಂಡ 10:9
ಯೆಹೋವನ ಮುಂದೆ ಅವನು ಚತುರ ಬೇಟೆಗಾರನಾಗಿದ್ದನು. ಆದ್ದರಿಂದ ಜನರು ಬೇರೆಯವರನ್ನು ಅವನಿಗೆ ಹೋಲಿಸಿ, “ಅವನು ನಿಮ್ರೋದನಂತೆ, ಯೆಹೋವನ ಮುಂದೆ ಚತುರ ಬೇಟೆಗಾರ” ಎಂದು ಹೇಳುತ್ತಿದ್ದರು.
Explore ಆದಿಕಾಂಡ 10:9
Home
Bible
Plans
Videos