1
ಆದಿಕಾಂಡ 19:26
ಕನ್ನಡ ಸಮಕಾಲಿಕ ಅನುವಾದ
ಆದರೆ ಲೋಟನ ಹಿಂದೆ ಬರುತ್ತಿದ್ದ ಅವನ ಹೆಂಡತಿಯು ಹಿಂದಿರುಗಿ ನೋಡಿ ಉಪ್ಪಿನ ಸ್ತಂಭವಾದಳು.
Compare
Explore ಆದಿಕಾಂಡ 19:26
2
ಆದಿಕಾಂಡ 19:16
ಅವರು ತಡಮಾಡಿದಾಗ ಯೆಹೋವ ದೇವರು ಅವನನ್ನು ಕನಿಕರಿಸಿದ್ದರಿಂದ, ಆ ದೂತರು ಅವನ ಕೈಯನ್ನೂ, ಅವನ ಹೆಂಡತಿಯ ಕೈಯನ್ನೂ, ಅವನ ಇಬ್ಬರು ಪುತ್ರಿಯರ ಕೈಗಳನ್ನೂ ಹಿಡಿದು, ಅವರನ್ನು ಪಟ್ಟಣದ ಹೊರಗೆ ತಂದುಬಿಟ್ಟರು.
Explore ಆದಿಕಾಂಡ 19:16
3
ಆದಿಕಾಂಡ 19:17
ಅವರನ್ನು ಹೊರಗೆ ತಂದಮೇಲೆ ಅವರಲ್ಲಿ ಒಬ್ಬನು, “ಹಿಂದಕ್ಕೆ ನೋಡಬೇಡ. ಸುತ್ತಲಿರುವ ಯಾವ ಮೈದಾನದಲ್ಲಿಯೂ ನಿಂತುಕೊಳ್ಳಬೇಡ. ನೀನು ನಾಶವಾಗದ ಹಾಗೆ ತಪ್ಪಿಸಿಕೊಂಡು ಬೆಟ್ಟಕ್ಕೆ ಓಡಿಹೋಗು,” ಎಂದನು.
Explore ಆದಿಕಾಂಡ 19:17
4
ಆದಿಕಾಂಡ 19:29
ದೇವರು ಆ ಬಯಲುಸೀಮೆಯ ಪಟ್ಟಣಗಳನ್ನು ನಾಶಮಾಡಿದಾಗ, ಲೋಟನು ವಾಸವಾಗಿದ್ದ ಪಟ್ಟಣಗಳನ್ನು ನಾಶಮಾಡಿದರು. ಆದರೆ ಅಬ್ರಹಾಮನನ್ನು ಜ್ಞಾಪಕಮಾಡಿಕೊಂಡು, ಲೋಟನನ್ನು ಹೊರಗೆ ಕಳುಹಿಸಿ ಪಾರು ಮಾಡಿದರು.
Explore ಆದಿಕಾಂಡ 19:29
Home
Bible
Plans
Videos