1
ಆದಿಕಾಂಡ 29:20
ಕನ್ನಡ ಸಮಕಾಲಿಕ ಅನುವಾದ
ಈ ಪ್ರಕಾರ ಯಾಕೋಬನು ರಾಹೇಲಳಿಗೋಸ್ಕರ ಏಳು ವರ್ಷ ಸೇವೆ ಮಾಡಿದನು. ಅವನು ಆಕೆಯನ್ನು ಪ್ರೀತಿಮಾಡಿದ್ದರಿಂದ ಏಳು ವರ್ಷಗಳು ಅವನಿಗೆ ಸ್ವಲ್ಪದಿನಗಳಾಗಿ ತೋರಿದವು.
Compare
Explore ಆದಿಕಾಂಡ 29:20
2
ಆದಿಕಾಂಡ 29:31
ಲೇಯಳು ತಾತ್ಸಾರಕ್ಕೆ ತುತ್ತಾಗುವಳೆಂದು ಯೆಹೋವ ದೇವರು ಕಂಡು, ಅವಳು ಗರ್ಭಿಣಿಯಾಗುವಂತೆ ಅನುಗ್ರಹಮಾಡಿದರು. ಆದರೆ ರಾಹೇಲಳು ಬಂಜೆಯಾಗಿದ್ದಳು.
Explore ಆದಿಕಾಂಡ 29:31
Home
Bible
Plans
Videos