1
ಯೋಹಾನ 1:12
ಕನ್ನಡ ಸಮಕಾಲಿಕ ಅನುವಾದ
ಆದರೂ ಯಾರಾರು ಅವರನ್ನು ಸ್ವೀಕರಿಸಿದರೋ, ಅಂದರೆ ಅವರ ಹೆಸರಿನಲ್ಲಿ ವಿಶ್ವಾಸವಿಟ್ಟರೋ ಅವರೆಲ್ಲರಿಗೆ ದೇವರ ಮಕ್ಕಳಾಗುವ ಅಧಿಕಾರವನ್ನು ಕೊಟ್ಟರು.
Compare
Explore ಯೋಹಾನ 1:12
2
ಯೋಹಾನ 1:1
ಆದಿಯಲ್ಲಿ ವಾಕ್ಯವಿತ್ತು, ಆ ವಾಕ್ಯವು ದೇವರ ಬಳಿಯಲ್ಲಿತ್ತು, ಆ ವಾಕ್ಯವು ದೇವರಾಗಿತ್ತು.
Explore ಯೋಹಾನ 1:1
3
ಯೋಹಾನ 1:5
ಆ ಬೆಳಕು ಕತ್ತಲಲ್ಲಿ ಪ್ರಕಾಶಿಸುತ್ತದೆ. ಕತ್ತಲೆಯು ಆ ಬೆಳಕನ್ನು ಅಡಗಿಸಲಿಲ್ಲ.
Explore ಯೋಹಾನ 1:5
4
ಯೋಹಾನ 1:14
ವಾಕ್ಯವೆಂಬುವವರು ದೇಹಧಾರಿಯಾಗಿ ನಮ್ಮ ಮಧ್ಯದಲ್ಲಿ ವಾಸಿಸಿದರು. ನಾವು ಅವರ ಮಹಿಮೆಯನ್ನು ಕಂಡೆವು. ಆ ಮಹಿಮೆಯು ತಂದೆಯಿಂದ ಬಂದ ಏಕೈಕ ಪುತ್ರ ಆಗಿರುವವರಿಗೆ ಇರತಕ್ಕ ಮಹಿಮೆ. ಆ ವಾಕ್ಯವೆಂಬುವವರು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವರಾಗಿದ್ದರು.
Explore ಯೋಹಾನ 1:14
5
ಯೋಹಾನ 1:3-4
ಆ ವಾಕ್ಯವೆಂಬುವವರ ಮೂಲಕವಾಗಿಯೇ ಸಮಸ್ತವೂ ಸೃಷ್ಟಿಯಾಯಿತು. ಸೃಷ್ಟಿಯಾದವುಗಳಲ್ಲಿ ಯಾವುದೂ ಅವರಿಲ್ಲದೆ ಸೃಷ್ಟಿಯಾಗಲಿಲ್ಲ. ಅವರಲ್ಲಿ ಜೀವವಿತ್ತು. ಆ ಜೀವವು ಮಾನವರಿಗೆ ಬೆಳಕಾಗಿತ್ತು.
Explore ಯೋಹಾನ 1:3-4
6
ಯೋಹಾನ 1:29
ಮರುದಿನ ಯೇಸು ತನ್ನ ಕಡೆಗೆ ಬರುತ್ತಿರುವುದನ್ನು ಯೋಹಾನನು ಕಂಡು, “ಇಗೋ, ಲೋಕದ ಪಾಪವನ್ನು ತೆಗೆದುಹಾಕುವ ದೇವರ ಕುರಿಮರಿ
Explore ಯೋಹಾನ 1:29
7
ಯೋಹಾನ 1:10-11
ಆ ವಾಕ್ಯವೆಂಬುವವರು ಲೋಕದಲ್ಲಿದ್ದರು ಮತ್ತು ಲೋಕವು ಅವರ ಮೂಲಕ ಉಂಟಾಯಿತು. ಆದರೂ ಲೋಕವು ಅವರ ಗುರುತು ಹಿಡಿಯಲಿಲ್ಲ. ಅವರು ತಮ್ಮ ಸ್ವಜನರ ಬಳಿಗೆ ಬಂದರು. ಆದರೆ ಸ್ವಜನರೇ ಅವರನ್ನು ಸ್ವೀಕರಿಸಲಿಲ್ಲ.
Explore ಯೋಹಾನ 1:10-11
8
ಯೋಹಾನ 1:9
ನಿಜ ಬೆಳಕು ಲೋಕಕ್ಕೆ ಬರುವುದಾಗಿತ್ತು. ಆ ಬೆಳಕೇ ಪ್ರತಿ ಮಾನವನಿಗೂ ಬೆಳಕನ್ನು ನೀಡುವುದಾಗಿತ್ತು.
Explore ಯೋಹಾನ 1:9
9
ಯೋಹಾನ 1:17
ಏಕೆಂದರೆ ನಿಯಮವು ಮೋಶೆಯ ಮೂಲಕ ಕೊಡಲಾಯಿತು. ಕೃಪೆಯೂ ಸತ್ಯವೂ ಕ್ರಿಸ್ತ ಯೇಸುವಿನ ಮೂಲಕ ಬಂದವು.
Explore ಯೋಹಾನ 1:17
Home
Bible
Plans
Videos