1
ಯೋಹಾನ 2:11
ಕನ್ನಡ ಸಮಕಾಲಿಕ ಅನುವಾದ
ಯೇಸು ಗಲಿಲಾಯದ ಕಾನಾದಲ್ಲಿ ಮಾಡಿದ ಸೂಚಕಕಾರ್ಯಗಳಲ್ಲಿ ಇದು ಮೊದಲನೆಯದಾಗಿತ್ತು. ಹೀಗೆ ಯೇಸು ತಮ್ಮ ಮಹಿಮೆಯನ್ನು ತೋರ್ಪಡಿಸಿದರು. ಯೇಸುವಿನ ಶಿಷ್ಯರು ಅವರಲ್ಲಿ ನಂಬಿಕೆಯಿಟ್ಟರು.
Compare
Explore ಯೋಹಾನ 2:11
2
ಯೋಹಾನ 2:4
ಯೇಸು ಆಕೆಗೆ, “ಅಮ್ಮಾ, ನಾನು ನಿಮಗೆ ಏನು ಮಾಡಲು ಬಯಸುತ್ತೀರಿ? ನನ್ನ ಸಮಯವು ಇನ್ನೂ ಬಂದಿಲ್ಲ,” ಎಂದು ಹೇಳಿದರು.
Explore ಯೋಹಾನ 2:4
3
ಯೋಹಾನ 2:7-8
ಯೇಸು ಸೇವಕರಿಗೆ, “ಆ ಬಾನೆಗಳಲ್ಲಿ ನೀರು ತುಂಬಿರಿ,” ಎಂದರು. ಅವರು ಅವುಗಳನ್ನು ಕಂಠದವರೆಗೆ ತುಂಬಿದರು. ಅನಂತರ ಯೇಸು ಅವರಿಗೆ, “ಈಗ ಇದನ್ನು ತೆಗೆದುಕೊಂಡು ಔತಣದ ಮೇಲ್ವಿಚಾರಕನಿಗೆ ಕೊಡಿರಿ,” ಎಂದರು. ಸೇವಕರು ತೆಗೆದುಕೊಂಡು ಹೋದರು.
Explore ಯೋಹಾನ 2:7-8
4
ಯೋಹಾನ 2:19
ಅದಕ್ಕೆ ಯೇಸು ಅವರಿಗೆ, “ಈ ದೇವಾಲಯವನ್ನು ಕೆಡವಿರಿ. ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು,” ಎಂದು ಉತ್ತರಕೊಟ್ಟರು.
Explore ಯೋಹಾನ 2:19
5
ಯೋಹಾನ 2:15-16
ಯೇಸು ಹಗ್ಗಗಳಿಂದ ಕೊರಡೆ ಮಾಡಿ ಕುರಿ, ದನ ಸಹಿತ ಎಲ್ಲರನ್ನೂ ದೇವಾಲಯದ ಹೊರಕ್ಕೆ ಅಟ್ಟಿ, ಹಣ ಬದಲಾಯಿಸುವವರ ನಾಣ್ಯಗಳನ್ನು ಮತ್ತು ಮೇಜುಗಳನ್ನು ಕೆಡವಿದರು. ಯೇಸು ಪಾರಿವಾಳ ಮಾರುವವರಿಗೆ, “ಇವುಗಳನ್ನು ತೆಗೆದುಕೊಂಡು ಹೋಗಿರಿ, ನನ್ನ ತಂದೆಯ ಮನೆಯನ್ನು ವ್ಯಾಪಾರದ ಮನೆಯನ್ನಾಗಿ ಮಾಡಬೇಡಿರಿ,” ಎಂದರು.
Explore ಯೋಹಾನ 2:15-16
Home
Bible
Plans
Videos