1
ಯೋಹಾನ 3:16
ಕನ್ನಡ ಸಮಕಾಲಿಕ ಅನುವಾದ
ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತಮ್ಮ ಏಕೈಕ ಪುತ್ರ ಆಗಿರುವ ಕ್ರಿಸ್ತ ಯೇಸುವನ್ನು ಕೊಟ್ಟರು. ಅದಕ್ಕಾಗಿಯೇ ಅವರನ್ನು ನಂಬುವ ಪ್ರತಿಯೊಬ್ಬರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕು.
Compare
Explore ಯೋಹಾನ 3:16
2
ಯೋಹಾನ 3:17
ದೇವರು ಲೋಕಕ್ಕೆ ತೀರ್ಪು ಮಾಡುವುದಕ್ಕಾಗಿ ಅಲ್ಲ, ತಮ್ಮ ಪುತ್ರನ ಮುಖಾಂತರ ಲೋಕದ ಜನರನ್ನು ರಕ್ಷಿಸುವುದಕ್ಕಾಗಿಯೇ ಅವರನ್ನು ಲೋಕಕ್ಕೆ ಕಳುಹಿಸಿದರು.
Explore ಯೋಹಾನ 3:17
3
ಯೋಹಾನ 3:3
ಯೇಸು ಅವನಿಗೆ, “ಒಬ್ಬನು ಮತ್ತೊಮ್ಮೆ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ಕಾಣಲಾರನು, ಎಂದು ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ.”
Explore ಯೋಹಾನ 3:3
4
ಯೋಹಾನ 3:18
ಮಗನನ್ನು ನಂಬುವವನಿಗೆ ತೀರ್ಪು ಆಗುವುದಿಲ್ಲ. ನಂಬದವನಿಗೆ ಆಗಲೇ ತೀರ್ಪಾಯಿತು. ಏಕೆಂದರೆ ಅವನು ದೇವರ ಒಬ್ಬನೇ ಪುತ್ರನ ಹೆಸರಿನ ಮೇಲೆ ನಂಬಿಕೆ ಇಡಲಿಲ್ಲ.
Explore ಯೋಹಾನ 3:18
5
ಯೋಹಾನ 3:19
ಆ ತೀರ್ಪು ಏನೆಂದರೆ: ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕೃತ್ಯಗಳು ಕೆಟ್ಟವುಗಳಾಗಿರುವುದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿ ಮಾಡಿದರು.
Explore ಯೋಹಾನ 3:19
6
ಯೋಹಾನ 3:30
ಆತನು ಹೆಚ್ಚಾಗಬೇಕು ನಾನು ಕಡಿಮೆಯಾಗಬೇಕು.
Explore ಯೋಹಾನ 3:30
7
ಯೋಹಾನ 3:20
ಕೇಡನ್ನು ಮಾಡುವವರು ಬೆಳಕನ್ನು ದ್ವೇಷಿಸುತ್ತಾರೆ ಮತ್ತು ಬೆಳಕಿಗೆ ಬರುವುದಿಲ್ಲ. ಏಕೆಂದರೆ ಅವರು ಮಾಡಿರುವ ಕೆಟ್ಟ ಕಾರ್ಯಗಳನ್ನೆಲ್ಲಾ ಬೆಳಕು ತೋರಿಸುತ್ತದೆ.
Explore ಯೋಹಾನ 3:20
8
ಯೋಹಾನ 3:36
ಯಾರು ದೇವಪುತ್ರ ಆಗಿರುವವರನ್ನು ನಂಬುವರೋ ಅವರು ನಿತ್ಯಜೀವ ಪಡೆದಿರುತ್ತಾರೆ. ದೇವಪುತ್ರ ಆಗಿರುವವರನ್ನು ನಂಬದವರು ನಿತ್ಯಜೀವವನ್ನು ಕಾಣುವುದಿಲ್ಲ. ಆದರೆ ದೇವರ ಕೋಪಾಗ್ನಿಯು ಅವರ ಮೇಲೆ ನೆಲೆಗೊಂಡಿರುವುದು,” ಎಂದು ಹೇಳಿದನು.
Explore ಯೋಹಾನ 3:36
9
ಯೋಹಾನ 3:14
ಇದಲ್ಲದೆ ಮೋಶೆಯು ಅರಣ್ಯದಲ್ಲಿ ಸರ್ಪವನ್ನು ಮೇಲೆ ಎತ್ತಿದ ಹಾಗೆಯೇ ಮನುಷ್ಯಪುತ್ರನಾದ ನನ್ನನ್ನು ಸಹ ಮೇಲಕ್ಕೆ ಏರಿಸಬೇಕು.
Explore ಯೋಹಾನ 3:14
10
ಯೋಹಾನ 3:35
ತಂದೆಯು ಪುತ್ರನನ್ನು ಪ್ರೀತಿಸಿ ಎಲ್ಲವನ್ನೂ ಅವರ ಕೈಯಲ್ಲಿ ಕೊಟ್ಟಿದ್ದಾರೆ.
Explore ಯೋಹಾನ 3:35
Home
Bible
Plans
Videos