1
ಯೋಹಾನ 4:24
ಕನ್ನಡ ಸಮಕಾಲಿಕ ಅನುವಾದ
ದೇವರು ಆತ್ಮರಾಗಿದ್ದಾರೆ. ಅವರನ್ನು ಆರಾಧಿಸುವವರು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸಬೇಕು,” ಎಂದರು.
Compare
Explore ಯೋಹಾನ 4:24
2
ಯೋಹಾನ 4:23
ಆದರೆ ನಿಜವಾದ ಆರಾಧಕರು ತಂದೆಯನ್ನು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸುವ ಕಾಲ ಬರುತ್ತದೆ; ಅದು ಈಗಲೇ ಬಂದಿದೆ. ಏಕೆಂದರೆ ತಂದೆಯು ನಿಜವಾಗಿಯೂ ಈ ರೀತಿ ಆರಾಧಿಸುವವರನ್ನೇ ಹುಡುಕುತ್ತಾರೆ.
Explore ಯೋಹಾನ 4:23
3
ಯೋಹಾನ 4:14
ಆದರೆ ನಾನು ಕೊಡುವ ನೀರನ್ನು ಕುಡಿಯುವವರಿಗೆ ಎಂದೆಂದಿಗೂ ದಾಹವಾಗದು. ನಾನು ಅವರಿಗೆ ಕೊಡುವ ನೀರು ಅವರಲ್ಲಿ ನಿತ್ಯಜೀವಕ್ಕೆ ಉಕ್ಕುವ ನೀರಿನ ಬುಗ್ಗೆಯಾಗಿರುವುದು,” ಎಂದರು.
Explore ಯೋಹಾನ 4:14
4
ಯೋಹಾನ 4:10
ಯೇಸು ಆಕೆಗೆ, “ದೇವರ ವರವನ್ನೂ, ‘ಕುಡಿಯುವುದಕ್ಕೆ ನೀರು ಕೊಡು,’ ಎಂದು ಕೇಳುವ ನಾನು ಯಾರೆಂಬುದನ್ನೂ ನೀನು ತಿಳಿದಿದ್ದರೆ ನೀನೇ ನನ್ನಿಂದ ನೀರನ್ನು ಕೇಳುತ್ತಿದ್ದೆ. ನಾನು ನಿನಗೆ ಜೀವಜಲವನ್ನು ಕೊಡುತ್ತಿದ್ದೆನು,” ಎಂದು ಹೇಳಿದರು.
Explore ಯೋಹಾನ 4:10
5
ಯೋಹಾನ 4:34
ಯೇಸು ಅವರಿಗೆ, “ನನ್ನನ್ನು ಕಳುಹಿಸಿದ ತಂದೆಯ ಚಿತ್ತವನ್ನು ಮಾಡಿ ಅವರ ಕೆಲಸವನ್ನು ಪೂರೈಸುವುದೇ ನನ್ನ ಆಹಾರ.
Explore ಯೋಹಾನ 4:34
6
ಯೋಹಾನ 4:11
ಅದಕ್ಕೆ ಆ ಸ್ತ್ರೀಯು, “ಅಯ್ಯಾ, ನೀರು ಸೇದುವುದಕ್ಕೆ ನಿಮ್ಮ ಹತ್ತಿರ ಏನೂ ಇಲ್ಲವಲ್ಲಾ, ಬಾವಿಯೋ ಆಳವಾಗಿದೆ. ಹೀಗಿರುವಲ್ಲಿ ಜೀವಜಲವು ನಿನಗೆ ಎಲ್ಲಿಂದ ಬಂದೀತು?
Explore ಯೋಹಾನ 4:11
7
ಯೋಹಾನ 4:25-26
ಆ ಸ್ತ್ರೀಯು ಯೇಸುವಿಗೆ, “ಕ್ರಿಸ್ತ ಎಂದು ಕರೆಯಲಾಗುವ ಮೆಸ್ಸೀಯ ಬರುತ್ತಾರೆಂದು ನಾನು ಬಲ್ಲೆನು. ಅವರು ಬಂದಾಗ ನಮಗೆ ಎಲ್ಲವನ್ನೂ ತಿಳಿಸುವರು,” ಎಂದಳು. ಯೇಸು ಆಕೆಗೆ, “ನಿನ್ನೊಂದಿಗೆ ಮಾತನಾಡುವ ನಾನೇ ಆತನು!” ಎಂದರು.
Explore ಯೋಹಾನ 4:25-26
8
ಯೋಹಾನ 4:29
“ಬನ್ನಿರಿ, ನಾನು ಮಾಡಿದವುಗಳನ್ನೆಲ್ಲಾ ನನಗೆ ತಿಳಿಸಿದ ವ್ಯಕ್ತಿಯನ್ನು ಕಾಣಿರಿ, ಬರತಕ್ಕ ಕ್ರಿಸ್ತ ಇವರೇ ಆಗಿರಬಹುದು?” ಎಂದಳು.
Explore ಯೋಹಾನ 4:29
Home
Bible
Plans
Videos