1
ಯೋಹಾನ 7:38
ಕನ್ನಡ ಸಮಕಾಲಿಕ ಅನುವಾದ
ಪವಿತ್ರ ವೇದವು ಹೇಳಿದ ಪ್ರಕಾರ ನನ್ನಲ್ಲಿ ನಂಬಿಕೆಯಿಡುವವರ ಅಂತರಂಗದಿಂದ ಜೀವಜಲದ ಹೊಳೆಗಳು ಹರಿಯುವವು,” ಎಂದು ಕೂಗಿ ಹೇಳಿದರು.
Compare
Explore ಯೋಹಾನ 7:38
2
ಯೋಹಾನ 7:37
ಹಬ್ಬದ ಆ ಮಹಾದಿವಸವಾದ ಕಡೆಯ ದಿನದಲ್ಲಿ ಯೇಸು ನಿಂತುಕೊಂಡು, “ಯಾರಿಗಾದರೂ ಬಾಯಾರಿಕೆಯಾಗಿದ್ದರೆ ಅವರು ನನ್ನ ಬಳಿಗೆ ಬಂದು ಕುಡಿಯಲಿ.
Explore ಯೋಹಾನ 7:37
3
ಯೋಹಾನ 7:39
ಆದರೆ ಯೇಸು ತಮ್ಮಲ್ಲಿ ನಂಬಿಕೆಯಿಡುವವರು ಹೊಂದಲಿರುವ ಪವಿತ್ರಾತ್ಮರನ್ನು ಕುರಿತು ಹೀಗೆ ಹೇಳಿದರು. ಯೇಸು ಇನ್ನೂ ಮಹಿಮೆ ಹೊಂದಿರಲಿಲ್ಲ. ಈ ಕಾರಣದಿಂದ ಪವಿತ್ರ ಆತ್ಮ ಇನ್ನೂ ಬಂದಿರಲಿಲ್ಲ.
Explore ಯೋಹಾನ 7:39
4
ಯೋಹಾನ 7:24
ತೋರಿಕೆಗೆ ಅನುಸಾರವಾಗಿ ತೀರ್ಪುಮಾಡಬೇಡಿರಿ. ಆದರೆ ನೀತಿಯ ತೀರ್ಪನ್ನು ಮಾಡಿರಿ,” ಎಂದರು.
Explore ಯೋಹಾನ 7:24
5
ಯೋಹಾನ 7:18
ತಮ್ಮಷ್ಟಕ್ಕೆ ತಾವೇ ಮಾತನಾಡುವವರು ತಮ್ಮ ಸ್ವಂತ ಮಹಿಮೆಯನ್ನು ಹುಡುಕುತ್ತಾರೆ. ಆದರೆ ತನ್ನನ್ನು ಕಳುಹಿಸಿದ ತಂದೆಯ ಮಹಿಮೆಯನ್ನು ಹುಡುಕುವ ಮನುಷ್ಯನು ಸತ್ಯವಂತನು; ಆತನಲ್ಲಿ ಅನೀತಿಯಿಲ್ಲ.
Explore ಯೋಹಾನ 7:18
6
ಯೋಹಾನ 7:16
ಅದಕ್ಕೆ ಯೇಸು ಅವರಿಗೆ, “ನನ್ನ ಬೋಧನೆಯು ನನ್ನದಲ್ಲ, ನನ್ನನ್ನು ಕಳುಹಿಸಿದ ತಂದೆಯದೇ ಆಗಿದೆ.
Explore ಯೋಹಾನ 7:16
7
ಯೋಹಾನ 7:7
ಲೋಕವು ನಿಮ್ಮನ್ನು ದ್ವೇಷಿಸಲಾರದು. ಲೋಕದ ಕ್ರಿಯೆಗಳು ಕೆಟ್ಟವುಗಳಾಗಿವೆ ಎಂದು ಅದರ ವಿಷಯದಲ್ಲಿ ನಾನು ಸಾಕ್ಷಿ ಹೇಳುವುದರಿಂದ, ಅದು ನನ್ನನ್ನು ದ್ವೇಷಿಸುತ್ತದೆ.
Explore ಯೋಹಾನ 7:7
Home
Bible
Plans
Videos