1
ಯೋಹಾನ 9:4
ಕನ್ನಡ ಸಮಕಾಲಿಕ ಅನುವಾದ
ನನ್ನನ್ನು ಕಳುಹಿಸಿದ ತಂದೆಯ ಕೆಲಸಗಳನ್ನು ಹಗಲಿರುವಾಗಲೇ ನಾವು ಮಾಡಬೇಕು. ರಾತ್ರಿ ಬಂದಾಗ ಯಾರಿಗೂ ಕೆಲಸ ಮಾಡಲಾಗದು.
Compare
Explore ಯೋಹಾನ 9:4
2
ಯೋಹಾನ 9:5
ನಾನು ಈ ಲೋಕದಲ್ಲಿರುವಾಗ ಲೋಕದ ಬೆಳಕಾಗಿದ್ದೇನೆ,” ಎಂದರು.
Explore ಯೋಹಾನ 9:5
3
ಯೋಹಾನ 9:2-3
ಯೇಸುವಿನ ಶಿಷ್ಯರು, “ಬೋಧಕರೇ, ಇವನು ಕುರುಡನಾಗಿ ಹುಟ್ಟಿರುವುದಕ್ಕೆ ಯಾರು ಪಾಪಮಾಡಿದರು? ಈ ಮನುಷ್ಯನ ಪಾಪದಿಂದಲೋ ಇವನ ತಂದೆತಾಯಿಗಳ ಪಾಪದಿಂದಲೋ?” ಎಂದು ಅವರನ್ನು ಕೇಳಿದರು. ಯೇಸು, “ಈ ಮನುಷ್ಯನಾಗಲಿ ಇವನ ತಂದೆತಾಯಿಗಳಾಗಲಿ ಪಾಪಮಾಡಲಿಲ್ಲ. ಆದರೆ ದೇವರ ಕ್ರಿಯೆಗಳು ಇವನಲ್ಲಿ ವ್ಯಕ್ತವಾಗುವಂತೆ ಹೀಗಾಯಿತು.
Explore ಯೋಹಾನ 9:2-3
4
ಯೋಹಾನ 9:39
ಯೇಸು, “ಕುರುಡರು ನೋಡುವಂತೆಯೂ ನೋಡುವವರು ಕುರುಡರಾಗುವಂತೆಯೂ ನಾನು ನ್ಯಾಯತೀರ್ಪು ಮಾಡುವುದಕ್ಕಾಗಿ ಈ ಲೋಕಕ್ಕೆ ಬಂದಿದ್ದೇನೆ,” ಎಂದರು.
Explore ಯೋಹಾನ 9:39
Home
Bible
Plans
Videos