1
ಲೂಕ 19:10
ಕನ್ನಡ ಸಮಕಾಲಿಕ ಅನುವಾದ
ತಪ್ಪಿಹೋದದ್ದನ್ನು ಹುಡುಕಿ ರಕ್ಷಿಸುವುದಕ್ಕಲ್ಲವೇ ಮನುಷ್ಯಪುತ್ರನಾದ ನಾನು ಬಂದೆನು,” ಎಂದು ಹೇಳಿದರು.
Compare
Explore ಲೂಕ 19:10
2
ಲೂಕ 19:38
“ಕರ್ತದೇವರ ಹೆಸರಿನಲ್ಲಿ ಬರುವ ಅರಸನು ಆಶೀರ್ವಾದ ಹೊಂದಲಿ!” “ಪರಲೋಕದಲ್ಲಿ ಸಮಾಧಾನ, ಅತ್ಯುನ್ನತದಲ್ಲಿ ಮಹಿಮೆ!”
Explore ಲೂಕ 19:38
3
ಲೂಕ 19:9
ಯೇಸು ಅವನಿಗೆ, “ಈ ದಿನವೇ ಈ ಮನೆಗೆ ರಕ್ಷಣೆ ಬಂದಿದೆ. ಏಕೆಂದರೆ ಇವನು ಸಹ ಅಬ್ರಹಾಮನ ಪುತ್ರನಲ್ಲವೇ?
Explore ಲೂಕ 19:9
4
ಲೂಕ 19:5-6
ಯೇಸು ಆ ಸ್ಥಳಕ್ಕೆ ಬಂದು, ಮೇಲಕ್ಕೆ ನೋಡಿ ಅವನಿಗೆ, “ಜಕ್ಕಾಯನೇ, ತಕ್ಷಣವೇ ಇಳಿದು ಬಾ. ನಾನು ಇಂದು ನಿನ್ನ ಮನೆಯಲ್ಲಿ ತಂಗಬೇಕು,” ಎಂದರು. ಜಕ್ಕಾಯನು ತಕ್ಷಣವೇ ಇಳಿದುಬಂದು ಅವರನ್ನು ಸಂತೋಷದಿಂದ ಬರಮಾಡಿಕೊಂಡನು.
Explore ಲೂಕ 19:5-6
5
ಲೂಕ 19:8
ಆದರೆ ಜಕ್ಕಾಯನು ನಿಂತುಕೊಂಡು ಕರ್ತದೇವರಿಗೆ, “ಸ್ವಾಮೀ, ಇಗೋ, ನನ್ನ ಸ್ವತ್ತಿನಲ್ಲಿ ಅರ್ಧವನ್ನು ಬಡವರಿಗೆ ಕೊಟ್ಟುಬಿಡುತ್ತೇನೆ. ನಾನು ಯಾರಿಗಾದರೂ ಏನಾದರೂ ಮೋಸಮಾಡಿ ಅವರಿಂದ ತೆಗೆದುಕೊಂಡಿದ್ದರೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ,” ಎಂದನು.
Explore ಲೂಕ 19:8
6
ಲೂಕ 19:39-40
ಜನಸಮೂಹದಲ್ಲಿದ್ದ ಕೆಲವು ಫರಿಸಾಯರು ಯೇಸುವಿಗೆ, “ಬೋಧಕರೇ, ನಿಮ್ಮ ಶಿಷ್ಯರನ್ನು ಗದರಿಸಿ!” ಎಂದರು. ಆಗ ಯೇಸು ಅವರಿಗೆ, “ಇವರು ಸುಮ್ಮನಾದರೆ, ಈ ಕಲ್ಲುಗಳು ಕೂಗುವವು ಎಂದು ನಾನು ನಿಮಗೆ ಹೇಳುತ್ತೇನೆ,” ಎಂದರು.
Explore ಲೂಕ 19:39-40
Home
Bible
Plans
Videos