ಅಪೊಸ್ತಲರ ಕೃತ್ಯಗಳು 1:3
ಅಪೊಸ್ತಲರ ಕೃತ್ಯಗಳು 1:3 KANJV-BSI
ಆತನು ಬಾಧೆಪಟ್ಟು ಸತ್ತ ಮೇಲೆ ತನ್ನನ್ನು ಜೀವಂತನೆಂದು ಅನೇಕ ಪ್ರಮಾಣಗಳಿಂದ ಅಪೊಸ್ತಲರಿಗೆ ತೋರಿಸಿಕೊಂಡನು. ನಾಲ್ವತ್ತು ದಿವಸಗಳ ತನಕ ಅವರಿಗೆ ಕಾಣಿಸಿಕೊಳ್ಳುತ್ತಾ ದೇವರ ರಾಜ್ಯದ ವಿಷಯವಾದ ಸಂಗತಿಗಳನ್ನು ಹೇಳುತ್ತಾ ಇದ್ದನು.