ಅಪೊಸ್ತಲರ ಕೃತ್ಯಗಳು 2:17
ಅಪೊಸ್ತಲರ ಕೃತ್ಯಗಳು 2:17 KANJV-BSI
ಕಡೇ ದಿವಸಗಳಲ್ಲಿ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ನಿಮ್ಮಲ್ಲಿರುವ ಗಂಡಸರೂ ಹೆಂಗಸರೂ ಪ್ರವಾದಿಸುವರು; ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು; ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು