YouVersion Logo
Search Icon

ಅಪೊಸ್ತಲರ ಕೃತ್ಯಗಳು 2:2-4

ಅಪೊಸ್ತಲರ ಕೃತ್ಯಗಳು 2:2-4 KANJV-BSI

ಆಗ ಬಿರುಗಾಳಿ ಬೀಸುತ್ತದೋ ಎಂಬಂತೆ ಫಕ್ಕನೆ ಆಕಾಶದೊಳಗಿಂದ ಒಂದು ಶಬ್ದವುಂಟಾಗಿ ಅವರು ಕೂತಿದ್ದ ಮನೆಯನ್ನೆಲ್ಲಾ ತುಂಬಿಕೊಂಡಿತು. ಅದಲ್ಲದೆ ಉರಿಯಂತಿದ್ದ ನಾಲಿಗೆಗಳು ವಿಂಗಡಿಸಿಕೊಳ್ಳುವ ಹಾಗೆ ಅವರಿಗೆ ಕಾಣಿಸಿ ಅವರಲ್ಲಿ ಒಬ್ಬೊಬ್ಬರ ಮೇಲೆ ಒಂದೊಂದಾಗಿ ಕೂತುಕೊಂಡವು. ಆಗ ಅವರೆಲ್ಲರು ಪವಿತ್ರಾತ್ಮಭರಿತರಾಗಿ ಆ ಆತ್ಮ ತಮತಮಗೆ ನುಡಿಯುವ ಶಕ್ತಿಯನ್ನು ಕೊಡುವ ಪ್ರಕಾರ ಬೇರೆಬೇರೆ ಭಾಷೆಗಳಿಂದ ಮಾತಾಡುವದಕ್ಕೆ ಪ್ರಾರಂಭಿಸಿದರು.

Video for ಅಪೊಸ್ತಲರ ಕೃತ್ಯಗಳು 2:2-4