ಅಪೊಸ್ತಲರ ಕೃತ್ಯಗಳು 4:32
ಅಪೊಸ್ತಲರ ಕೃತ್ಯಗಳು 4:32 KANJV-BSI
ನಂಬಿದ್ದ ಮಂಡಲಿಯವರ ಹೃದಯವೂ ಪ್ರಾಣವೂ ಒಂದೇ ಆಗಿತ್ತು. ಇದಲ್ಲದೆ ಒಬ್ಬನಾದರೂ ತನಗಿದ್ದ ಆಸ್ತಿಯಲ್ಲಿ ಯಾವದೊಂದನ್ನೂ ಸ್ವಂತವಾದದ್ದೆಂದು ಹೇಳಲಿಲ್ಲ. ಎಲ್ಲವೂ ಅವರಿಗೆ ಹುದುವಾಗಿ ಇತ್ತು.