ಆದಿಕಾಂಡ 14:18-19
ಆದಿಕಾಂಡ 14:18-19 KANJV-BSI
ಸಾಲೇವಿುನ ಅರಸನಾದ ಮೆಲ್ಕೀಚೆದೆಕನು ಸಹ ಬಂದು ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ಕೊಟ್ಟನು. ಇವನು ಪರಾತ್ಪರನಾದ ದೇವರ ಯಾಜಕನಾಗಿದ್ದು ಅಬ್ರಾಮನನ್ನು ಆಶೀರ್ವದಿಸಿ - ಭೂಮ್ಯಾಕಾಶಗಳನ್ನು ನಿರ್ಮಾಣಮಾಡಿದ ಪರಾತ್ಪರನಾದ ದೇವರ ಆಶೀರ್ವಾದವು ಅಬ್ರಾಮನಿಗೆ ಆಗಲಿ