ಆದಿಕಾಂಡ 15:13
ಆದಿಕಾಂಡ 15:13 KANJV-BSI
ಆಗ ಯೆಹೋವನು ಅವನಿಗೆ - ನೀನು ಚೆನ್ನಾಗಿ ತಿಳಿಯತಕ್ಕದ್ದೇನಂದರೆ - ನಿನ್ನ ಸಂತತಿಯವರು ಅನ್ಯದೇಶದಲ್ಲಿ ಕೆಲವು ಕಾಲವಾಸವಾಗಿದ್ದು ಆ ದೇಶದವರಿಗೆ ದಾಸರಾಗುವರು. ನಾನೂರು ವರುಷ ಆ ದೇಶದವರಿಂದ ಬಾಧೆಪಡುವರು.