ಆದಿಕಾಂಡ 15:2
ಆದಿಕಾಂಡ 15:2 KANJV-BSI
ಅದಕ್ಕೆ ಅಬ್ರಾಮನು - ಕರ್ತನಾದ ಯೆಹೋವನೇ, ನನಗೆ ಏನು ಕೊಟ್ಟರೇನು? ನಾನು ಸಂತಾನವಿಲ್ಲದವನಾಗಿ ಹೋಗುವೆನಾದದರಿಂದ ನನ್ನ ಆಸ್ತಿಯೆಲ್ಲಾ ದಮಸ್ಕದ ಎಲೀಯೆಜರನ ಪಾಲಾಗುವದಲ್ಲಾ ಅಂದನು.