YouVersion Logo
Search Icon

ಆದಿಕಾಂಡ 16:11

ಆದಿಕಾಂಡ 16:11 KANJV-BSI

ಮತ್ತು ಯೆಹೋವನ ದೂತನು ಅವಳಿಗೆ - ನೀನು ಬಸುರಾಗಿದ್ದೀಯಷ್ಟೆ; ನಿನಗೆ ಮಗನು ಹುಟ್ಟುವನು; ಯೆಹೋವನು ನಿನ್ನ ಕಷ್ಟದ ಕೂಗಿಗೆ ಕಿವಿಗೊಟ್ಟದ್ದರಿಂದ ಆ ಮಗನಿಗೆ ಇಷ್ಮಾಯೇಲ್ ಎಂದು ಹೆಸರಿಡಬೇಕು.