ಆದಿಕಾಂಡ 17:7
ಆದಿಕಾಂಡ 17:7 KANJV-BSI
ನಿನಗೂ ನಿನ್ನ ಸಂತತಿಗೂ ದೇವರಾಗಿರುವೆನೆಂದು ನಾನು ನಿನಗೋಸ್ಕರವೂ ನಿನ್ನ ಸಂತತಿಯ ಎಲ್ಲಾ ತಲಾಂತರಗಳಿಗೋಸ್ಕರವೂ ಮಾಡಿಕೊಂಡ ನನ್ನ ಒಡಂಬಡಿಕೆಯನ್ನು ಸ್ಥಿರಪಡಿಸುವೆನು.