YouVersion Logo
Search Icon

ಆದಿಕಾಂಡ 24:60

ಆದಿಕಾಂಡ 24:60 KANJV-BSI

ಮತ್ತು ರೆಬೆಕ್ಕಳಿಗೆ - ತಂಗಿಯೇ, ನಿನ್ನಿಂದ ಲಕ್ಷಾಂತರ ಸಂತಾನವಾಗಲಿ; ನಿನ್ನ ಸಂತಾನದವರು ತಮ್ಮ ವೈರಿಗಳ ಪಟ್ಟಣಗಳನ್ನು ಸ್ವಾಧೀನಮಾಡಿಕೊಳ್ಳಲಿ ಎಂದು ಹೇಳಿ ಹರಸಿದರು.