YouVersion Logo
Search Icon

ಯೋಹಾನ 1:10-11

ಯೋಹಾನ 1:10-11 KANJV-BSI

ಆತನು ಲೋಕದಲ್ಲಿ ಇದ್ದನು; ಮತ್ತು ಲೋಕವು ಆತನ ಮೂಲಕವಾಗಿ ಉಂಟಾಯಿತು; ಆದರೂ ಲೋಕವು ಆತನನ್ನು ಅರಿಯಲಿಲ್ಲ. ಆತನು ತನ್ನ ಸ್ವಾಸ್ಥ್ಯಕ್ಕೆ ಬಂದನು; ಆದರೆ ಸ್ವಂತಜನರು ಆತನನ್ನು ಅಂಗೀಕರಿಸಲಿಲ್ಲ.