ಯೋಹಾನ 10:10
ಯೋಹಾನ 10:10 KANJV-BSI
ಕಳ್ಳನು ಕದ್ದುಕೊಳ್ಳುವದಕ್ಕೂ ಕೊಯ್ಯುವದಕ್ಕೂ ಹಾಳುಮಾಡುವದಕ್ಕೂ ಬರುತ್ತಾನೆ ಹೊರತು ಮತ್ತಾವದಕ್ಕೂ ಬರುವದಿಲ್ಲ; ನಾನಾದರೋ ಅವುಗಳಿಗೆ ಜೀವವು ಇರಬೇಕೆಂತಲೂ ಅದು ಸಮೃದ್ಧಿಯಾಗಿ ಇರಬೇಕೆಂತಲೂ ಬಂದೆನು.