ಯೋಹಾನ 11:25-26
ಯೋಹಾನ 11:25-26 KANJV-BSI
ಯೇಸು ಆಕೆಗೆ - ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ; ನನ್ನನ್ನು ನಂಬುವವನು ಸತ್ತರೂ ಬದುಕುವನು; ಮತ್ತು ಬದುಕುತ್ತಾ ನನ್ನನ್ನು ನಂಬುವ ಪ್ರತಿಯೊಬ್ಬನು ಎಂದಿಗೂ ಸಾಯುವದಿಲ್ಲ; ಇದನ್ನು ನಂಬುತ್ತೀಯಾ? ಎಂದು ಹೇಳಿದನು.