ಯೋಹಾನ 13:14-15
ಯೋಹಾನ 13:14-15 KANJV-BSI
ಕರ್ತನೂ ಗುರುವೂ ಆಗಿರುವ ನಾನು ನಿಮ್ಮ ಕಾಲುಗಳನ್ನು ತೊಳೆದಿರಲಾಗಿ ನೀವು ಸಹ ಒಬ್ಬರ ಕಾಲನ್ನು ಒಬ್ಬರು ತೊಳೆಯುವ ಹಂಗಿನವರಾಗಿದ್ದೀರಿ. ನಾನು ನಿಮಗೆ ಮಾಡಿದ ಮೇರೆಗೆ ನೀವು ಸಹ ಮಾಡುವಂತೆ ನಿಮಗೆ ಮಾದರಿಯನ್ನು ತೋರಿಸಿದ್ದೇನೆ.