ಯೋಹಾನ 16:22-23
ಯೋಹಾನ 16:22-23 KANJV-BSI
ಹಾಗೆಯೇ ನಿಮಗೂ ಈಗ ದುಃಖವಿದ್ದರೂ ನಾನು ನಿಮ್ಮನ್ನು ತಿರಿಗಿ ನೋಡುವೆನು, ಆಗ ನಿಮ್ಮ ಹೃದಯಕ್ಕೆ ಆನಂದವಾಗುವದು, ಮತ್ತು ನಿಮ್ಮ ಆನಂದವನ್ನು ಯಾರೂ ನಿವ್ಮಿುಂದ ತೆಗೆಯುವದಿಲ್ಲ. ಆ ದಿನದಲ್ಲಿ ನೀವು ನನಗೆ ಯಾವ ಪ್ರಶ್ನೆಯನ್ನೂ ಮಾಡುವದಿಲ್ಲ. ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ತಂದೆಯನ್ನು ಏನಾದರೂ ಬೇಡಿಕೊಂಡರೆ ಅದನ್ನು ಆತನು ನನ್ನ ಹೆಸರಿನ ಮೇಲೆ ನಿಮಗೆ ಕೊಡುವನು.