YouVersion Logo
Search Icon

ಯೋಹಾನ 16:7-8

ಯೋಹಾನ 16:7-8 KANJV-BSI

ಆದರೂ ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ, ಕೇಳಿರಿ; ನಾನು ಹೋಗುವದು ನಿಮಗೆ ಹಿತಕರವಾಗಿದೆ; ಹೇಗಂದರೆ ನಾನು ಹೋಗದಿದ್ದರೆ ಆ ಸಹಾಯಕನು ನಿಮ್ಮ ಬಳಿಗೆ ಬರುವದಿಲ್ಲ; ನಾನು ಹೋದರೆ ಆತನನ್ನು ನಿಮ್ಮ ಬಳಿಗೆ ಕಳುಹಿಸಿಕೊಡುತ್ತೇನೆ. ಆತನು ಬಂದು ಪಾಪ ನೀತಿ ನ್ಯಾಯತೀರ್ವಿಕೆ ಈ ವಿಷಯಗಳಲ್ಲಿ ಲೋಕಕ್ಕೆ ಅರುಹನ್ನು ಹುಟ್ಟಿಸುವನು.