ಯೋಹಾನ 19:17
ಯೋಹಾನ 19:17 KANJV-BSI
ಅವರು ಯೇಸುವನ್ನು ತೆಗೆದುಕೊಂಡು ಹೋದರು; ಆತನು ತನ್ನ ಶಿಲುಬೆಯನ್ನು ತಾನೇ ಹೊತ್ತುಕೊಂಡು ಕಪಾಲಸ್ಥಳವೆಂಬ ಸ್ಥಾನಕ್ಕೆ ಹೋದನು. ಇದಕ್ಕೆ ಇಬ್ರಿಯ ಮಾತಿನಲ್ಲಿ ಗೊಲ್ಗೊಥಾ ಎಂದು ಹೆಸರು.