ಯೋಹಾನ 19:26-27
ಯೋಹಾನ 19:26-27 KANJV-BSI
ಯೇಸು ತನ್ನ ತಾಯಿಯನ್ನೂ ಹತ್ತರದಲ್ಲಿ ನಿಂತಿದ್ದ ತನ್ನ ಪ್ರೀತಿಯ ಶಿಷ್ಯನನ್ನೂ ನೋಡಿ ತಾಯಿಗೆ - ಅಮ್ಮಾ, ಇಗೋ ನಿನ್ನ ಮಗನು ಎಂದು ಹೇಳಿದನು. ತರುವಾಯ ಆ ಶಿಷ್ಯನಿಗೆ - ಇಗೋ ನಿನ್ನ ತಾಯಿ ಎಂದು ಹೇಳಿದನು. ಆ ಹೊತ್ತಿನಿಂದ ಆ ಶಿಷ್ಯನು ಆಕೆಯನ್ನು ತನ್ನ ಮನೆಯಲ್ಲೇ ಇರಿಸಿಕೊಂಡನು.